Kai Kesaradare Bai Mosaru |Kannada Gadegalu

Kannada Gadegalu Kai Kesaradare Bai Mosaru :’ಗಾದೆ’ ಎನ್ನುವುದು ಹೇಳಿಕೆಯ ರೂಪದಲ್ಲಿ ಬಳಕೆಯಾಗುವ ಮಾತು. ಅದು ಹಲವರ ಅನುಭವಗಳ ಮಾತು, ಲೋಕೋಕ್ತಿ, ಜಾಣ ನುಡಿ ಎಂದು ಗಾದೆಯ ಮಾತಿನಲ್ಲಿ ತಿಳಿವಳಿಕೆಯದೆ, ನೀತಿ ಇದ ನಗೆಚಾಟಿಕೆಯಿದೆ, ಒಳಿತು ಕೆಡುಕುಗಳ ಸೂಕ್ಷ್ಮತೆಗಳಿವೆ. ಹೀಗಾಗಿಯೇ “ವೇದ ಸುಳ್ಳಾದರೆ ಗಾದೆ ಸುಳ್ಳಾಗದು’ ಎಂಬ ಗಾದೆಗಳು ಜೀವನದ ಸತ್ಯವನ್ನು ಎತ್ತಿ ಹಿಡಿಯುತ್ತವೆ. ಜ್ಞಾನ ಭಂಡಾರದಲ್ಲಿ ಅವುಗಳ ಪಾತ್ರ ಬಹುದೊಡ್ಡದು. ಗಾದೆಗಳಿಗೆ ಕಾಲ ದೇಶಗಳ ಮಿತಿಯಿಲ್ಲ, ಅವು ಎಲ್ಲಾ ಕಾಲ ದೇಶಗಳಿಗೂ ಅನ್ವಯವಾಗುವ ಸತ್ಯಗಳು, ನಾವು ಮಾತನಾಡುವಾಗ ಇಲ್ಲವೆ ಬರೆಯುವಾಗ ಗಾದೆಗಳನ್ನು ಸಂದರ್ಭಾನುಸಾರ ಬಳಸುವುದನ್ನು ಕಲಿಯಬೇಕು. ಏಕೆಂದರೆ ಸಾವಿರ ಪದಗಳಲ್ಲಿ ಹೇಳಬಹುದಾದ ವಿಚಾರಗಳನ್ನು ಒಂದು ಗಾದೆ ಹೇಳುತ್ತದೆ. ಹೀಗಾಗಿ ಗಾದಗಳು ಕನ್ನಡ ಸಾಹಿತ್ಯದ ಅತ್ಯಮೂಲ್ಯ ಆಸ್ತಿ ಎನ್ನ ಬಹುದು. ಈ ಸಂಪತ್ತನ್ನು ಉಳಿಸಿಕೊಂಡು ಬೆಳಸಿ ಕೂಂಡು ನಾವು ಹೋಗಬೇಕಾಗಿದೆ. – ಗಾದೆಮಾತುಗಳಲ್ಲಿ ಅಂತರ್ಗತವಾಗಿರುವ ವಿಚಾರ ಗಳನ್ನು ಸರಳ ಶೈಲಿಯಲ್ಲಿ ಬಿಡಿಸಿ ಹೇಳುವುದು ಒಂದು ಕಲೆ ಇದನ್ನು ಗಾದೆಗಳ ವಿಸ್ತರಣೆ ಎಂದು … Read more

Tags:

error: Content is protected !!